ಉನನತ ಶಕಷಣದ ಮಲ ಕತಕ ಬದಧಮತತಯ ಪರಭವ: ಒದ ವಶಲಷಣ
Abstract
ಉನ್ನತ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯು (AI) ಸಾಂಪ್ರದಾಯಿಕ ಬೋಧನೆ ಮತ್ತು ಕಲಿಕೆಯ ವಿಧಾನಗಳಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ಉಂಟುಮಾಡಿದೆ. ಇದರ ಮೂಲಕ ಕೃತಕ ಬುದ್ಧಿಮತ್ತೆಯು (AI) ಪ್ರಮುಖ ಪಾತ್ರವಹಿಸುತ್ತದೆ. ಇದು ಪಠ್ಯಕ್ರಮ, ಅಭಿವೃದ್ಧಿ, ಬೋಧನಾ ಅಭ್ಯಾಸ ಮತ್ತು ವಿದ್ಯಾರ್ಥಿಗಳ ಕಲಿಕಾ ಅನುಭವಗಳನ್ನು ಮತ್ತು ಸಂಸ್ಥೆಯ ಕಾರ್ಯಾಚರಣೆಗಳ ಮೇಲೆ ಅದರ ಪರಿವರ್ತಕ ಪರಿಣಾಮಗಳನ್ನು ಪರಿಶೀಲಿಸುತ್ತದೆ.ಕೃತಕ ಬುದ್ಧಿಮತ್ತೆಯ (AI) ತಂತ್ರಜ್ಞಾನ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ಸುಗಮಗೊಳಿಸಿದೆ. ಇದು ವೈಯಕ್ತಿಕವಾಗಿ ವಿದ್ಯಾರ್ಥಿಗಳ ಅಗತ್ಯತೆಗಳು ಮತ್ತು ಕಲಿಕೆಯ ಶೈಲಿಗಳನ್ನು ಪೂರೈಸುತ್ತದೆ. ಹೊಂದಾಣಿಕೆಯ ಕಲಿಕಾ ವೇದಿಕೆಗಳು ಮತ್ತು ವಿಷಯದ ವೇಗ ಮತ್ತು ವ್ಯವಸ್ಥೆಗಳನ್ನು ಸುಧಾರಿಸುತ್ತದೆ. ಶಿಕ್ಷಣದ ಫಲಿತಾಂಶಗಳನ್ನು ಕಸ್ಟಮೈಸ್ ಮಾಡಲು ಮತ್ತು ಅಪಾರ ಪ್ರಮಾಣದ ಡೇಟಾವನ್ನು ಮೌಲ್ಯಮಾಪನ ಮಾಡಲು ಕೃತಕ ಬುದ್ಧಿಮತ್ತೆಯನ್ನು (AI) ಬಳಸಿಕೊಳ್ಳಲಾಗಿದೆ. ಈ ಮೂಲಕ ಕಲಿಕೆಯ ಬುದ್ಧಿಮತ್ತೆ ಬೋಧನಾ ವ್ಯವಸ್ಥೆಯನ್ನು ವಿಶ್ಲೇಷಿಸುತ್ತದೆ. ಪ್ರಸ್ತುತ ಉನ್ನತ ಶಿಕ್ಷಣದ ಮೇಲೆ ಕೃತಕ ಬುದ್ಧಿಮತ್ತೆಯ (AI) ಪ್ರಭಾವವನ್ನು ಇಲ್ಲಿ ವಿಶ್ಲೇಷಣೆ ಮಾಡಲಾಗಿದೆ.
// Source
Authors: ಬೋರೇಗೌಡ ಎಸ್.ಬಿ.